ಕೈಯ ಧನವ ಕೊಂಡಡೆ,

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಕೈಯ ಧನವ ಕೊಂಡಡೆ
ಮೈಯ ಭಾಷೆಯ ಕೊಳಬಹುದೆ ? ಉಟ್ಟ ಉಡುಗೆಯ ಸೆಳೆದುಕೊಂಡರೆ
ಮುಚ್ಚಿ ಮುಸುಕಿದ ನಿರ್ವಾಣವ ಸೆಳೆಯಬಹುದೆ ? ನೋಡುವಿರಿ ಎಲೆ ಅಣ್ಣಗಳಿರಾ
ಕುಲವಳಿದು ಛಲವಳಿದು ಭವಗೆಟ್ಟು ಭಕ್ತೆಯಾದವಳ. ಎನ್ನನೇಕೆ ನೋಡುವಿರಿ ಎಲೆ ತಂದೆಗಳಿರಾ
ಚೆನ್ನಮಲ್ಲಿಕಾರ್ಜುನನ ಕೂಡಿ ಕುಲವಳಿದು ಛಲವುಳಿದವಳನು.