ವಿಷಯಕ್ಕೆ ಹೋಗು

ಕೈಯ ಮರೆದು ಕಾದುವ

ವಿಕಿಸೋರ್ಸ್ದಿಂದ


Title vachana saahitya
Author Tomtada Siddalingeshwara ShivaYogigaLu
Year 1550-1600 AD
Publisher anubhava mantapa
Source vachana saahitya
Progress Unknown progress (template error)
Transclusion Index not transcluded or unreviewed
Pages (key to [[Help:Page Status{{!}}Page Status]])


ಕೈಯ ಮರೆದು ಕಾದುವ ಕಾಳಗವದೇನೋ? ಮೈಮರೆದು ಮಾಡುವ ಮಾಟವದೇನೋ? ಬಾಯಿ ಮರೆದು ಉಂಬ ಊಟವದೇನೋ? ಸನ್ಮಾನ ಸಾವಧಾನ ಸನ್ನಹಿತವಿಲ್ಲದ ಲಿಂಗಸಂಧಾನ ಜನ್ಮದ ಮೃತ್ಯು ನೋಡಾ. ಎಚ್ಚರಿಕೆಯಿಲ್ಲದ ಅರ್ಪಿತ ವಿಕಾರ ನೋಡಾ. ಸಂಕಲ್ಪ ವಿಕಲ್ಪವಿಲ್ಲದೆ ಮನ ಲಿಂಗಸಾಹಿತ್ಯವಾದರೆ ಅರ್ಪಿತ; ಅದು ಪ್ರಸಾದ ನೋಡಾ
ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.