ಕೊಂಬೆಯ ಮೇಲಣ ಮರ್ಕಟನಂತೆ

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಕೊಂಬೆಯ ಮೇಲಣ ಮರ್ಕಟನಂತೆ ಲಂಘಿಸುವುದೆನ್ನ ಮನವು
ನಿಂದಲ್ಲಿ ನಿಲಲೀಯದೆನ್ನ ಮನವು
ಹೊಂದಿದಲ್ಲಿ ಹೊಂದಲೀಯದೆನ್ನ ಮನವು ಕೂಡಲಸಂಗಮದೇವಾ ನಿಮ್ಮ ಚರಣಕಮಲದಲ್ಲಿ ಭ್ರಮರನಾಗಿರಿಸು
ನಿಮ್ಮ ಧರ್ಮ. 32