ಕೊಡೆವಿಡಿಯೆ, ಕುದುರೆಯ ದೃಢವುಳ್ಳ
ಗೋಚರ
ಲೇಖಕರು: ಬಸವಣ್ಣ
ಶೀರ್ಷಿಕೆ: vachana saahitya
ವರ್ಷ: 1191 AD
ಪ್ರಕಾಶಕರು: anubhava mantapa
ಮೂಲ: vachana saahitya
ಪುಟಗಳು: ಇಲ್ಲಿನ ಪುಟಗಳು
ಕೊಡೆವಿಡಿಯೆ
ಕುದುರೆಯ ದೃಢವುಳ್ಳ ರಾವುತನೇರೆ
ಕೊಡೆ ಕೋಟಿ
ಶೂರರು ಹನ್ನಿಬ್ಬರಯ್ಯಾ ! ಚಂದ್ರಕಾಂತದ ಗಿರಿಯ ಬಂದು ಗಜ ಮೂದಲಿಸೆ ಅರಿದು ಕೊಲುವೊಡೆ ರಿಪುಗಳ ಕಲಿತನವ ನೋಡಾ ! ಆವಿಗೆಯಲೊದಗಿದ ಪುತ್ಥಳಿಯ ರೂಹಿನಂತೆ ಆಯಿತ್ತು ಕೂಡಲಸಂಗಮದೇವಾ
ನಿನ್ನ ಹೆಸರಿಲ್ಲದ ಹೆಸರು ! 16