ಕೊಲುವನೇ ಮಾದಿಗ, ಹೊಲಸು

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಕೊಲುವನೇ ಮಾದಿಗ
ಹೊಲಸು ತಿಂಬವನೇ ಹೊಲೆಯ ಕುಲವೇನೊ ಅವದಿರ ಕುಲವೇನೊ ! ಸಕಲಜೀವಾತ್ಮರಿಗೆ ಲೇಸನೆ ಬಯಸುವ ನಮ್ಮ ಕೂಡಲಸಂಗನ ಶರಣರೆ ಕುಲಜರು.