ಕೋಡಗವೇಡಿಸಬೇಡೆಂದಡೆ ಮಾಣದಯ್ಯಾ, ತೋಡುವ
ಗೋಚರ
ಲೇಖಕರು: ಬಸವಣ್ಣ
ಶೀರ್ಷಿಕೆ: vachana saahitya
ವರ್ಷ: 1191 AD
ಪ್ರಕಾಶಕರು: anubhava mantapa
ಮೂಲ: vachana saahitya
ಪುಟಗಳು: ಇಲ್ಲಿನ ಪುಟಗಳು
ಕೋಡಗವೇಡಿಸಬೇಡೆಂದಡೆ ಮಾಣದಯ್ಯಾ
ತೋಡುವ ಹೆಗ್ಗಣ ಮಾಳಿಗೆ ಎಂದಡೆ ಮಾಣದಯ್ಯ
ಗಾಡಿಗ ದೂಷಕನವರವರನಾಡುವುದೆ ನೇಮ. ಕೂಡಲಸಂಗಮದೇವಾ
ಇದವರ ಕಾಯಕವಯ್ಯಾ.