ಕೋಣನನೂ ಕುದುರೆಯನೂ; ಹಾವನೂ

ವಿಕಿಸೋರ್ಸ್ದಿಂದ



Pages   (key to Page Status)   


ಕೋಣನನೂ ಕುದುರೆಯನೂ; ಹಾವನೂ ಹದ್ದನೂ; ಮೊಲನನೂ ನಾಯನೂ
ಇಲಿಯನೂ ಬೆಕ್ಕನೂ
ಹುಲಿಯನೂ ಹುಲ್ಲೆಯನೂ_ಮೇಳೈಸುವಂತೆ ಮೇಳವಿಲ್ಲದವನ ಒಕ್ಕತನ
ಅಳಿಯ ಬಾಳುವೆ
ಕಾಡಬೆಕ್ಕಿಂಗೆ ತುಯ್ಯಲನಿಕ್ಕುವಂತೆ !_ಕೇಳು ಗುಹೇಶ್ವರಾ ನಿರಾಳ ಬೋಳಿಂಗೆ ತೊಂಡಿಲ ಮುಡಿಸುವಂತೆ