ವಿಷಯಕ್ಕೆ ಹೋಗು

ಕೋಣನ ಕೊಂಬಿನ ತುದಿಯಲ್ಲಿ,

ವಿಕಿಸೋರ್ಸ್ದಿಂದ


ಶೀರ್ಷಿಕೆ: vachana saahitya
ವರ್ಷ: 1120-1160 AD
ಪ್ರಕಾಶಕರು: anubhava mantapa
ಮೂಲ: vachana saahitya


ಕೋಣನ ಕೊಂಬಿನ ತುದಿಯಲ್ಲಿ
ಏಳುನೂರೆಪ್ಪತ್ತು ಸೇದೆಯ ಬಾವಿ. ಬಾವಿಯೊಳಗೊಂದು ಬಗರಿಗೆ
ಬಗರಿಗೆಯೊಳಗೊಬ್ಬ ಸೂಳೆ ನೋಡಯ್ಯಾ. ಆ ಸೂಳೆಯ ಕೊರಳಲ್ಲಿ ಏಳುನೂರೆಪ್ಪತ್ತು ಆನೆ ನೇರಿತ್ತ ಕಂಡೆ ಗುಹೇಶ್ವರಾ.