ವಿಷಯಕ್ಕೆ ಹೋಗು

ಕೋಪ ತಾಪವ ಬಿಟ್ಟು ಭ್ರಾಂತಿಭ್ರಮೆಯಂ

ವಿಕಿಸೋರ್ಸ್ದಿಂದ


ಶೀರ್ಷಿಕೆ: vachana saahitya
ವರ್ಷ: 1120-1160 AD
ಪ್ರಕಾಶಕರು: anubhava mantapa
ಮೂಲ: vachana saahitya


ಕೋಪ_ತಾಪವ ಬಿಟ್ಟು ಭ್ರಾಂತಿಭ್ರಮೆಯಂ ಬಿಟ್ಟು ಜಂಗಮವಾಗಬೇಕು ಕಾಣಿರೆ ಮರುಳುಗಳಿರಾ ಇಂತೀ ಕಡುಲೋಭದ ರುಚಿ ಹಿಂಗಿ ಜಂಗಮವಾದಲ್ಲದೆ
ಭವ ಹಿಂಗದು ಕಾಣಾ ಗುಹೇಶ್ವರ.