ಖಂಡಾಖಂಡ ಸಂಯೋಗವಿಲ್ಲದ ಅಖಂಡಿತನ
ಗೋಚರ
ಲೇಖಕರು: ಅಲ್ಲಮ ಪ್ರಭು
ಶೀರ್ಷಿಕೆ: vachana saahitya
ವರ್ಷ: 1120-1160 AD
ಪ್ರಕಾಶಕರು: anubhava mantapa
ಮೂಲ: vachana saahitya
ಪುಟಗಳು: ಇಲ್ಲಿನ ಪುಟಗಳು
ಖಂಡಾಖಂಡ ಸಂಯೋಗವಿಲ್ಲದ ಅಖಂಡಿತನ ನಿಲವು
ತನ್ನಲ್ಲಿ ಅಲ್ಲದೆ ಮತ್ತೆಲ್ಲಿಯೂ ಇಲ್ಲ. ಬಯಲ ಹಿರಿಯರು ಬಯಲನೆ ಅರಸುವರು. ಅಲ್ಲಿ ಉಂಟೆ ಹೇಳಾ ಗುಹೇಶ್ವರಾ?