ಖೇಚರಪವನದಂತೆ ಜಾತಿಯೋಗಿಯ ನಿಲುವು

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಖೇಚರಪವನದಂತೆ ಜಾತಿಯೋಗಿಯ ನಿಲುವು ! ಮಾತಿನೊಳು ಧಾತು ನುಂಗಿ ಉಗುಳದಿನ್ನೆಂತೊ ? ಭೂಚಕ್ರವಳಯವನು ಆಚಾರ್ಯ ರಚಿಸಿದ. ಗ್ರಾಮವೆಲ್ಲವ ಸುಟ್ಟು
ನೇಮ ನಾಮವ ನುಂಗಿ ಗ್ರಾಮದ ಪ್ರಭುವನೆ ನುಂಗಿ
`ಗುಹೇಶ್ವರ ಗುಹೇಶ್ವರ' ಎನುತ ನಿರ್ವಯಲಾಗಿತ್ತು.