ಗಂಡಂಗಿಂದ ಹೆಂಡತಿ ಮುನ್ನವೆ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಗಂಡಂಗಿಂದ ಹೆಂಡತಿ ಮುನ್ನವೆ ಹುಟ್ಟಿ
ಗಂಡಂಗಿಂದ ಕಿರಿಯಳಾದಳು ಆ ಹೆಂಡತಿಯೆ ಒಡಹುಟ್ಟಿದಳಾದಳೆಂಬುದ ಕೇಳಿ
ಆ ಗಂಡ ಸಂಗವ ಮಾಡಿದಡೆ ಇಬ್ಬರಿಗೊಂದು ಮಗು ಹುಟ್ಟಿತ್ತಲ್ಲಾ! ಆ ಹುಟ್ಟಿದ ಮಗುವ ತಾಯಿ ಮುದ್ದಾಡಿಸಿದಡೆ ತಾಯ ತಕ್ಕೈಸಿತ್ತಿದೇನು ಹೇಳಾ? ತಾಯಿಯೆದ್ದು ಪತಿಭಕ್ತಿಯ ಮಾಡಿತ್ತ ಕಂಡು ಗುಹೇಶ್ವರಲಿಂಗಕ್ಕೆ ಭಕ್ತಿ ಪರಿಣಾಮವಾಯಿತ್ತು.