ವಿಷಯಕ್ಕೆ ಹೋಗು

ಗಂಡಿಂಗೆ ಹೆಣ್ಣಲ್ಲದೆ ಹೆಣ್ಣಿಂಗೆ

ವಿಕಿಸೋರ್ಸ್ದಿಂದ


ಶೀರ್ಷಿಕೆ: vachana saahitya
ವರ್ಷ: 1550-1600 AD
ಪ್ರಕಾಶಕರು: anubhava mantapa
ಮೂಲ: vachana saahitya


ಗಂಡಿಂಗೆ ಹೆಣ್ಣಲ್ಲದೆ ಹೆಣ್ಣಿಂಗೆ ಹೆಣ್ಣುಂಟೆ ಲೋಕದೊಳಗೆ ಈ ಅರೆಮರುಳ ಶಿವನ ನಾನೇನೆಂಬೆನಯ್ಯ? ಅಪಮಾನವ ಅನ್ಯರಿಗೆ ಕೊಡುವ ದೇವನ ಮರುಳತನವ ನೋಡಾ. ಅದೇನು ಕಾರಣವೆಂದಡೆ: `ಪತಿರ್ಲಿಂಗಸ್ಸತೀ ಚಾಹಮಿತಿಯುಕ್ತಸ್ಸದಾ ತಥಾ ಪಂಚೇಂದ್ರಿಯ ಸುಖಂ ನಾಸ್ತಿ ಶರಣಸ್ಥಲಮುತ್ತಮಂ