ಗಂಡ ನೀನು ಹೆಂಡತಿಯಾನು

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಗಂಡ ನೀನು ಹೆಂಡತಿಯಾನು ಮತ್ತೊಬ್ಬರಿಲ್ಲಯ್ಯಾ. ನಿನ್ನ ಬೆಂಬಳಿಯಲಾನು ಮೆಚ್ಚಿಬಂದೆ. ಕಂಡಕಂಡವರೆಲ್ಲ ಬಲುಹಿಂದ ಕೈಹಿಡಿದರೆ
ಗಂಡಾ
ನಿನಗೆ ಸೈರಣೆಯೆಂತಾಯಿತ್ತು ಹೇಳಾ ? ಚೆನ್ನಮಲ್ಲಿಕಾರ್ಜುನಯ್ಯಾ
ನಿನ್ನ ತೋಳ ಮೇಲಣವಳನನ್ಯರೆಳದೊಯ್ಯುವರೆ ನೋಡುತಿಹುದುಚಿತವೆ ಕರುಣಿಗಳರಸಾ ?