ಗಂಡ ಶಿವಲಿಂಗದೇವರ ಭಕ್ತ,

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಗಂಡ ಶಿವಲಿಂಗದೇವರ ಭಕ್ತ
ಹೆಂಡತಿ ಮಾರಿ ಮಸಣಿಯ ಭಕ್ತೆ. ಗಂಡ ಕೊಂಬುದು ಪಾದೋದಕ-ಪ್ರಸಾದ
ಹೆಂಡತಿ ಕೊಂಬುದು ಸುರೆ-ಮಾಂಸ. ಭಾಂಡ-ಭಾಜನ ಶುದ್ಧವಿಲ್ಲದವರ ಭಕ್ತಿ ಹೆಂಡದ ಮಡಿಕೆಯ ಹೊರಗೆ ತೊಳೆದಂತೆ ಕೂಡಲಸಂಗಮದೇವಾ. 104