ಗಗನದ ಮೇಲೊಂದು ಅಬ್ಥಿನವ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಗಗನದ ಮೇಲೊಂದು ಅಬ್ಥಿನವ ಗಿಳಿ ಹುಟ್ಟಿ ಸಯ ಸಂಭ್ರಮದಲ್ಲಿ ಮನೆಯ ಮಾಡಿತ್ತು ಬ್ರಹ್ಮನಾ ಗಿಳಿಗೆ ಹಂಜರವಾದ
ವಿಷ್ಣು ಆ ಗಿಳಿಗೆ ಕೊರೆವ ಕೂಳಾದ ರುದ್ರನಾ ಗಿಳಿಗೆ ತಾ ಕೋಳಾದ (ಕೋಳುವೋದ ?) ಇಂತೀ ಮೂವರ ಮುಂದಣ ಕಂದನ ನುಂಗಿ ದೃಷ್ಟನಾಮ ನಷ್ಟವಾಯಿತ್ತು_ಇದೆಂತೊ ಗುಹೇಶ್ವರಾ ?