ಗಗನದ ಮೇಲೊಂದು ಸರೋವರ;

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಗಗನದ ಮೇಲೊಂದು ಸರೋವರ; ಆ ಜಲದಲ್ಲಿ ಮುಖವ ತೊಳೆದು ಹೂವ ಕೊಯ್ವವರೆಲ್ಲರೂ; ದೇವರಿಗೆ ಮುಖಮಜ್ಜನವನೆರೆದು
ಪೂಜಿಸಿ ಹೊಡವಂಟಡೆ ಒಮ್ಮೆ ನಾಯಕನರಕ ತಪ್ಪದಲ್ಲಾ! ದೇವಲೋಕದ ಪ್ರಮಥರ ಲಜ್ಜೆಯನೇನ ಹೇಳುವೆ ಗುಹೇಶ್ವರಾ