ಗಗನಪವನದ ಮೇಲೆ ಉದಯಮುಖದನುಭಾವ,

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಗಗನಪವನದ ಮೇಲೆ ಉದಯಮುಖದನುಭಾವ
ಸದಮದದ ಗಜವ ನಿಲಿಸುವ ಮಾವತಿಗ ಬಂದ. ಅಷ್ಟದಳಕಮಲದೊಳು ಸೃಷ್ಟಿಯಂಕುರ ಭಜನೆ; ಮೆಟ್ಟಿ ನಿಂದಾತ ಪರಮಯೋಗಿಯಾಗದೆ ಮಾಣ ! ಬಯಲ ಬಣ್ಣವ ತುಂಬಿ
ನೆಳಲ ಶೃಂಗಾರವ ಮಾಡಿದ ಗುಹೇಶ್ವರನ ಶರಣ ಚನ್ನಬಸವಣ್ಣಂಗೆ ಶರಣೆನುತಿರ್ದೆನು.