ಗಗನ ಮಂಡಳದ ಸೂಕ್ಷ್ಮನಾಳದಲ್ಲಿ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಗಗನ ಮಂಡಳದ ಸೂಕ್ಷ್ಮನಾಳದಲ್ಲಿ `ಸೋಹಂ ಸೋಹಂ' ಎನುತ್ತಿರ್ದತ್ತದೊಂದು ಬಿಂದು
ಅಮೃತದ ವಾರಿಧಿಯ ದಣಿಯುಂಡ ತೃಪ್ತಿಯಿಂದ. ಗುಹೇಶ್ವರಾ ನಿಂದ(ನಿಮ್ಮ?)ಲ್ಲಿಯೆ ಎನಗೆ ನಿವಾಸವಾಯಿತ್ತು.