ಗಿಡುವಿಲ್ಲದ ಪುಷ್ಪಕ್ಕೆ ಕುಸುಮವಿಲ್ಲದ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಗಿಡುವಿಲ್ಲದ ಪುಷ್ಪಕ್ಕೆ ಕುಸುಮವಿಲ್ಲದ ಪರಿಮಳವಿದ್ದಿತ್ತಯ್ಯಾ ! `ಕ್ಷಂ ಕ್ಷಂ' ಎನುತ್ತಿದ್ದಿತಯ್ಯಾ. `ಹಂ ಹಂ' ಎನುತ್ತಿದ್ದಿತಯ್ಯಾ. ಬಯಲುವಿಡಿದು ಹೋದಡೆ
ಪಿಂಡಕ್ಕೆ ಹೆಣನ ಸುಡುವರಿಲ್ಲ ಗುಹೇಶ್ವರಾ !