ಗಿರಿಗಳ ಗುಹೆಗಳ ಕಂದರದಲ್ಲಿ,

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಗಿರಿಗಳ ಗುಹೆಗಳ ಕಂದರದಲ್ಲಿ
ನೆಲಹೊಲನ ಮುಟ್ಟದೆ ಇಪ್ಪೆ ದೇವಾ ! ಮನಕ್ಕೆ ಅಗಮ್ಯ ಅಗೋಚರನಾಗಿ
ಅಲ್ಲಲ್ಲಿ ಎಲ್ಲೆಲ್ಲಿಯೂ ನೀನೆ ಇಪ್ಪೆಯಯ್ಯಾ ! ಗುಹೇಶ್ವರಾ ನಿಮ್ಮನು ಅಗಲಕ್ಕೆ ಹರಿವರಿದು ಕಂಡೆ ನಾನು.