ಗಿರಿಗಳ ಮೇಲೆ ಹಲವು
ಗೋಚರ
ಲೇಖಕರು: ಬಸವಣ್ಣ
ಶೀರ್ಷಿಕೆ: vachana saahitya
ವರ್ಷ: 1191 AD
ಪ್ರಕಾಶಕರು: anubhava mantapa
ಮೂಲ: vachana saahitya
ಪುಟಗಳು: ಇಲ್ಲಿನ ಪುಟಗಳು
ಗಿರಿಗಳ ಮೇಲೆ ಹಲವು ತರುಮರಾದಿಗಳಿದ್ದು ಶ್ರೀಗಂಧದ ಸನ್ನಿಧಿಯಲು ಪರಿಮಳವಾಗವೆ ಲಿಂಗವಂತನ ಸನ್ನಿಧಿುಂದ ಹಿಂದಣ ದುಸ್ಸಂಗವು ಕೆಡುವುದು. ಕೂಡಲಸಂಗಮದೇವಯ್ಯಾ
ಸಿರಿಯಾಳನ ಸಾರಿರ್ದ ನರರೆಲ್ಲಾ ಸುರರಾಗರೆ 151