ಗಿರಿಯ ಶಿಖರದ ಮೇಲೆ

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಗಿರಿಯ ಶಿಖರದ ಮೇಲೆ ಕುಳಿತುಕೊಂಡು
ಜಡೆಯನೇರಿಸಿಕೊಂಡು ಹುತ್ತೇರಿ ಹಾವು ಸುತ್ತಿರ್ದಡೇನಯ್ಯಾ ಕೃತಯುಗ ತ್ರೇತಾಯುಗ ದ್ವಾಪರ ಕಲಿಯುಗದೊಡನೊಡನೆ ಸವೆದ ಪಾಷಾಣ ! ನಮ್ಮ ಕೂಡಲಸಂಗನ ಶರಣರ ಪ್ರಸಾದಜೀವಿಗಳಲ್ಲದವರು ಏಸು ಕಾಲವಿರ್ದಡೇನು
ಅದರಂತು ಕಾಣಿರಣ್ಣಾ.