ಗಿಳಿಯೋದಿ ಫಲವೇನು ಬೆಕ್ಕು

ವಿಕಿಸೋರ್ಸ್ದಿಂದ


Pages   (key to Page Status)   

ಗಿಳಿಯೋದಿ ಫಲವೇನು ಬೆಕ್ಕು ಬಹುದ ಹೇಳಲರಿಯದು. ಜಗವೆಲ್ಲವ ಕಾಬ ಕಣ್ಣು
ತನ್ನ ಕೊಂಬ ಕೊಲ್ಲೆಯ ಕಾಣಲರಿಯದು. ಇದಿರ ಗುಣವ ಬಲ್ಲೆವೆಂಬರು
ತಮ್ಮ ಗುಣವನರಿಯರು
ಕೂಡಲಸಂಗಮದೇವಾ. 123