ಗಿಳಿಯ ಹಂಜರವಿಕ್ಕಿ, ಸೊಡರಿಂಗೆಣ್ಣೆಯನೆರೆದು,

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಗಿಳಿಯ ಹಂಜರವಿಕ್ಕಿ
ಸೊಡರಿಂಗೆಣ್ಣೆಯನೆರೆದು
ಬತ್ತಿಯನಿಕ್ಕಿ ಬರವ ಹಾರುತ್ತಿದ್ದೆನೆಲೆಗವ್ವಾ. ತರಗೆಲೆ ಗಿರಿಕೆಂದಡೆ ಹೊರಗನಾಲಿಸುವೆ; ಅಗಲಿದೆನೆಂದೆನ್ನ ಮನ ಧಿಗಿಲೆಂದಿತ್ತೆಲೆಗವ್ವಾ. ಕೂಡಲಸಂಗಮದೇವನ ಶರಣರು ಬಂದು
ಬಾಗಿಲ ಮುಂದೆ ನಿಂದು `ಶಿವಾ' ಎಂದಡೆ
ಸಂತೋಷ ಪಟ್ಟೆನೆಲೆಗವ್ವಾ. 375