ಗೀತವ ಹಾಡಿದಡೇನು, ಶಾಸ್ತ್ರ-ಪುರಾಣವ

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಗೀತವ ಹಾಡಿದಡೇನು
ಶಾಸ್ತ್ರ-ಪುರಾಣವ ಕೇಳಿದಡೇನು
ವೇದವೇದಾಂತವ ನೋಡಿದಡೇನು ಮನವೊಲಿದು ಲಿಂಗಜಂಗಮವ ಪೂಜಿಸಲರಿಯದವರು ಎಲ್ಲರಲ್ಲಿ [ಪ್ರಾ]ಜ್ಞರಾದಡೇನು ಭಕ್ತಿುಲ್ಲದವರನೊಲ್ಲ ಕೂಡಲಸಂಗಮದೇವ. 188