ಗುಣ ದೋಷ ಸಂಪಾದನೆಯ

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಗುಣ ದೋಷ ಸಂಪಾದನೆಯ ಮಾಡುವನ್ನಕ್ಕ ಕಾಮದ ಒಡಲು
ಕ್ರೋಧದ ಗೊತ್ತು
ಲೋಭದ ಇಕ್ಕೆ
ಮೋಹದ ಮಂದಿರ
ಮದದಾವರಣ
ಮತ್ಸರದ ಹೊದಕೆ. ಆ ಭಾವವರತಲ್ಲದೆ ಚೆನ್ನಮಲ್ಲಿಕಾರ್ಜುನನ ಅರಿವುದಕ್ಕೆ ಇಂಬಿಲ್ಲ ಕಾಣಿರಣ್ಣಾ.