ಗುಬ್ಬಿ ಹೆರರ ಮನೆಯ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಗುಬ್ಬಿ ಹೆರರ ಮನೆಯ ತನ್ನ ಮನೆ ಎಂಬಂತೆ ಧರೆ ಧನ ವನಿತೆಯರು ಎನ್ನವರು ತನ್ನವರೆಂದು ಹೋರಿ ಹೋರಿ ಸಾಯುತ್ತದೆ ಜೀವ
ಸರ್ವಕರ್ತೃ ಕೂಡಲಚೆನ್ನಸಂಗಯ್ಯನೆಂದರಿಯದೆ