ಗುಮ್ಮಡಿಯಂತಪ್ಪ ತಾಯಿ ನೋಡೆನಗೆ,

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಗುಮ್ಮಡಿಯಂತಪ್ಪ ತಾಯಿ ನೋಡೆನಗೆ
ಕಲಕೇತನಂತಪ್ಪ ತಂದೆ ನೋಡೆನಗೆ. ಮೋಟನಂತಪ್ಪ ಗಂಡ ನೋಡೆನಗೆ
ಮರಗಾಲಲಟ್ಟಟ್ಟಿ ಸದೆದ ನೋಡಯ್ಯಾ. ಇಂದೆನ್ನ ಒಕ್ಕತನ ಹೋದಡೆ ಹೋಗಲಿ ಮರಗಾಲ ಬಿಟ್ಟಡೆ
ಸಂಗಾ ನಿಮ್ಮಾಣೆ.