ಗುರುಲಿಂಗಜಂಗಮದಿಂದ ಪಾದೋದಕ ಪ್ರಸಾದವಾಯಿತ್ತು.

ವಿಕಿಸೋರ್ಸ್ದಿಂದ


Pages   (key to Page Status)   

ಗುರುಲಿಂಗಜಂಗಮದಿಂದ ಪಾದೋದಕ ಪ್ರಸಾದವಾಯಿತ್ತು. ಆ ಭಾವವೇ ಮಹಾನುಭಾವವಾಗಿ
ಎನಗೆ ಮತ್ತೆ ಬೇರೆ ವ್ರಸಾದವೆಂಬುದಿಲ್ಲ
ಕೂಡಲಸಂಗಮದೇವಾ.