ಗುರುಲಿಂಗವು ಬಂದು ಶಿಷ್ಯನ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಗುರುಲಿಂಗವು ಬಂದು ಶಿಷ್ಯನ ಕರೆದು ಪಾದದ ಮೇಲಿಕ್ಕಿ ಕೊಂಡಡೆ ನಾಯಕನರಕ. ಪ್ರಸಾದವೆಂದು ಇಕ್ಕಿಸಿಕೊಂಡಡೆ ಅದು ಕಿಲ್ಬಿಷ. ಇದು ಕಾರಣ
ಕೂಡಲಚೆನ್ನಸಂಗಯ್ಯನಲ್ಲಿ ಬಲ್ಲ ಮಹಾತ್ಮರು ಕೊಳ್ಳರು