ಗುರುವಾದರೆ ಲಿಂಗವನೆತ್ತ ಬಲ್ಲ
ಗೋಚರ
ಲೇಖಕರು: ಚೆನ್ನಬಸವಣ್ಣ
ಶೀರ್ಷಿಕೆ: vachana saahitya
ವರ್ಷ: 1144-1168 AD
ಪ್ರಕಾಶಕರು: anubhava mantapa
ಮೂಲ: vachana saahitya
ಪುಟಗಳು: ಇಲ್ಲಿನ ಪುಟಗಳು
ಗುರುವಾದರೆ ಲಿಂಗವನೆತ್ತ ಬಲ್ಲ ? ಜಂಗಮನಾದರೆ ಪ್ರಸಾದವನೆತ್ತ ಬಲ್ಲ ? ಇದು ಕಾರಣ
ಕೂಡಲಚೆನ್ನಸಂಗಮದೇವಯ್ಯನೆತ್ತ ಬಲ್ಲ ಬಸವಣ್ಣನ ?