ಗುರುವಿನಲ್ಲಿ ಪಾದೋದಕ ಭಕ್ತಿಯಿಲ್ಲ,

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಗುರುವಿನಲ್ಲಿ ಭಕ್ತಿಯಿಲ್ಲ
ಲಿಂಗದಲ್ಲಿ ನಿಷೆ*ಯಿಲ್ಲ
ಜಂಗಮದಲ್ಲಿ ವಿಶ್ವಾಸವಿಲ್ಲ
ಪಾದೋದಕ ಪ್ರಸಾದದಲ್ಲಿ ಪ್ರೇಮವಿಲ್ಲ. ಬರಿದೆ ಭಕ್ತರೆಂಬ ಭವಭಾರಿಗಳ ಮುಖವ ನೋಡಲಾಗದಯ್ಯ ಅಖಂಡೇಶ್ವರಾ.