ಗುರುವಿನ ಗುರುವಿನ ಕೈಯ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಗುರುವಿನ ಗುರುವಿನ ಕೈಯ ಶಿಷ್ಯರ ಶಿಷ್ಯ ಪಾದಾರ್ಚನೆಯ ಮಾಡಿಕೊಂಬುದ ಕಂಡು ಎನ್ನ ಮನ ಬೆರಗಾಯಿತ್ತು ! ಮುಂದು ಹಿಂದಾಯಿತ್ತು
ಹಿಂದು ಮುಂದಾಯಿತ್ತು ! ಕೂಡಲಚೆನ್ನಸಂಗಮದೇವಾ
ನಿಮ್ಮ ಗುರುಶಿಷ್ಯರ ಸಂಬಂಧ ಎನಗೆ ವಿಪರೀತವಾಯಿತ್ತು.