ಗುರುವಿನ ಪರಿ ವಿಪರೀತವಾಯಿತ್ತಯ್ಯಾ,

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಗುರುವಿನ ಪರಿ ವಿಪರೀತವಾಯಿತ್ತಯ್ಯಾ
ಭ್ರಮರ_ಕೀಟ ನ್ಯಾಯದಂತಾಯಿತ್ತು. ಗುರು ತನ್ನ ನೆನೆವನ್ನಬರ ಎನ್ನನಾ ಗುರುವ ಮಾಡಿದನು. ಇನ್ನು ಶಿಷ್ಯನಾಗಿ ಶ್ರೀಗುರುವ ಪೂಜಿಸುವರಾರು ಹೇಳಾ ಗುಹೇಶ್ವರಾ ?