ಗುರುವೆಂದರಿಯರು, ಹಿರಿಯರೆಂದರಿಯರು; ದೇವರೆಂದರಿಯರು,

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಗುರುವೆಂದರಿಯರು
ಹಿರಿಯರೆಂದರಿಯರು; ದೇವರೆಂದರಿಯರು
ಭಕ್ತರೆಂದರಿಯರು. ಲಿಂಗವೆಂದರಿಯರು
ಜಂಗಮವೆಂದರಿಯರು; ಬಂದ ಬರವನರಿಯರು ನಿಂದ ನಿಲವನರಿಯರು. ಶಿವಶರಣರ ನೋಯಿಸುವ ಪಾತಕರನೇನೆಂಬೆ ? ಗುಹೇಶ್ವರಾ
ನಿಮ್ಮ ಮನ ನೊಂದ ನೋವು ಬರಿದೆ ಹೋಗದು.