ಗುರುವೆ ಹೆಂಡತಿಯಾಗಿ, ಹೆಂಡತಿಯೆ
ಗೋಚರ
ಲೇಖಕರು: ಚೆನ್ನಬಸವಣ್ಣ
ಶೀರ್ಷಿಕೆ: vachana saahitya
ವರ್ಷ: 1144-1168 AD
ಪ್ರಕಾಶಕರು: anubhava mantapa
ಮೂಲ: vachana saahitya
ಪುಟಗಳು: ಇಲ್ಲಿನ ಪುಟಗಳು
ಗುರುವೆ ಹೆಂಡತಿಯಾಗಿ
ಹೆಂಡತಿಯೆ ತಾಯಾಗಿ; ತಾಯೆ ಹೆಂಡತಿಯಾಗಿ; ಶಿಷ್ಯನೆ ಗಂಡನಾಗಿ_ ಏನೆಂದು ಹೇಳುವೆ
ಏನೆಂದುಪಮಿಸುವೆ
ಕೂಡಲಚೆನ್ನಸಂಗಯ್ಯಾ ಇಹಪರವಿಲ್ಲವಾಗಿ.