ಗುರುವ ನೆನೆದೆಹೆನೆಂದು ನೆನೆಯುತ್ತಿದ್ದಡೆ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಗುರುವ ನೆನೆದೆಹೆನೆಂದು ನೆನೆಯುತ್ತಿದ್ದಡೆ ನೆನೆವ ಮನವು ತಾನು ಗುರುವಾಯಿತು ನೋಡಾ. ಆಹಾ ! ಮಹಾದೇವ
ಇನ್ನಾವುದರಿಂದ ? ಆವುದನು ? ಏನೆಂದು ನೆನೆವೆ ? ಮನವೆ ಗುರುವಾದ ಕಾರಣ
_ ಮನವೆ ಗುರುವಾಗಿ ನೆನಹನಿಂಬುಗೊಂಡನು ಗುಹೇಶ್ವರಲಿಂಗ ಚೋದ್ಯಚರಿತ್ರನು !