Library-logo-blue-outline.png
View-refresh.svg
Transclusion_Status_Detection_Tool

ಗುರುವ ಬಿಟ್ಟವಂಗೆ ಲಿಂಗವಿಲ್ಲ,

ವಿಕಿಸೋರ್ಸ್ ಇಂದ
Jump to navigation Jump to searchPages   (key to Page Status)   


ಗುರುವ ಬಿಟ್ಟವಂಗೆ ಲಿಂಗವಿಲ್ಲ
ತನುವಿರಹಿತವಾಗಿ ಪ್ರಾಣವಿಲ್ಲ
ಕಂಗಳುವಿರಹಿತವಾಗಿ ನೋಡಲಿಲ್ಲ
ಸತ್ಯವಿರಹಿತವಾಗಿ ಭಕ್ತಿಯಿಲ್ಲ. ಈ ಭೇದಕಸ್ಥಲವನರಿಯದಿದ್ದಡೆ ಭಕ್ತಜಂಗಮವನಲ್ಲ ಕಾಣಾ ಕೂಡಲಚೆನ್ನಸಂಗಮದೇವಾ