ವಿಷಯಕ್ಕೆ ಹೋಗು

ಗುರುಶಿಷ್ಯರಲ್ಲಿ ಭೇದವಿಲ್ಲದ ಕಾರಣ

ವಿಕಿಸೋರ್ಸ್ದಿಂದ


ಶೀರ್ಷಿಕೆ: vachana saahitya
ವರ್ಷ: 1144-1168 AD
ಪ್ರಕಾಶಕರು: anubhava mantapa
ಮೂಲ: vachana saahitya


ಗುರುಶಿಷ್ಯರಲ್ಲಿ ಭೇದವಿಲ್ಲದ ಕಾರಣ ಗಮಿಸುವುದಯ್ಯಾ ದ್ವಾರದ ಮುಂದಿಪ್ಪ ಪಲ್ಲಕ್ಕಿಯಲ್ಲಿ. ಮರುಳಶಂಕರನೇರುವ ಗಜಮಹಾಪೀಠವ
ಕೂಡಲಚೆನ್ನಸಂಗನ ಶರಣ ಸಿದ್ಧರಾಮನ ಭಕ್ತಿ ನಿಮಿತ್ತಕ್ಕೇರುವೆನಾಂದೋಲನವ
ಮತ್ತೊಂದಕ್ಕಲ್ಲ ಪ್ರಭುವೆ