ಗುರುಸ್ಥಲ ಘನವೆಂಬೆನೆ ?

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಗುರುಸ್ಥಲ ಘನವೆಂಬೆನೆ ? ಗುರುವಿಂಗೆ ಲಿಂಗವುಂಟು. ಲಿಂಗಸ್ಥಲ ಘನವೆಂಬೆನೆ ? ಲಿಂಗಕ್ಕೆ ಜಂಗಮವುಂಟು. ಆ ಜಂಗಮ ಎಲ್ಲಿ ಇದ್ದಡೆ ಅಲ್ಲಿ
ಗುರು ಲಿಂಗ ಜಂಗಮ ಪಾದೋದಕ ಪ್ರಸಾದ ಭಕ್ತಿ ಅನುಭಾವ ಸನ್ನಿಹಿತ ಕಾಣಾ_ಕೂಡಲಚೆನ್ನಸಂಗಮದೇವಾ.