ಗುರು, ಶಿಷ್ಯ ಸಂಬಂಧವನರಸಲೆಂದು

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಗುರು
ಶಿಷ್ಯ ಸಂಬಂಧವನರಸಲೆಂದು ಹೋದಡೆ
ತಾನೆ ಗುರುವಾದ ತಾನೆ ಶಿಷ್ಯನಾದ
ತಾನೆ ಲಿಂಗವಾದ. ಗುಹೇಶ್ವರಾ_ನಿಮ್ಮ ಶರಣನ ಕಾಯದ ಕೈಯಲ್ಲಿ ಲಿಂಗವ ಕೊಟ್ಟಡೆ
ಭಾವ ಬತ್ತಲೆಯಾಯಿತ್ತು !