ಗುರು-ಲಿಂಗ-ಜಂಗಮವೆಂಬ ಭೇದವನೆ ಕಳೆದು,

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಗುರು-ಲಿಂಗ-ಜಂಗಮವೆಂಬ ಭೇದವನೆ ಕಳೆದು
ಗುರು ಲಿಂಗವ ಏಕವ ಮಾಡಿ ತೋರಿದನಾಗಿ
ತನು
ಮನ
ಪ್ರಾಣ ಮೊದಲಾಗಿಪ್ಪ ಕರಣೇಂದ್ರಿಯಂಗಳನು
ತನು ಮುಟ್ಟಿದ ಸುಖಂಗಳನು ಲಿಂಗಕ್ಕೆ ಕೊಟ್ಟು
ಅದ ಬಗೆಗೆತ್ತಿ ಬಿಚ್ಚಿ ಬೇರೆ ಮಾಡ
ಕೂಡಲಚೆನ್ನಸಂಗಾ ಲಿಂಗೈಕ್ಯನು.