ಗುರು ಕರುಣಿಸೆ ಬಿಟ್ಟಿತ್ತು

ವಿಕಿಸೋರ್ಸ್ದಿಂದ



Pages   (key to Page Status)   


ಗುರು ಕರುಣಿಸೆ ಬಿಟ್ಟಿತ್ತು ಮಾಯೆ
ಗುರು ಕರುಣಿಸೆ ಬಿಟ್ಟಿತ್ತು ಮರವೆ
ಗುರು ಕರುಣಿಸೆ ಬಿಟ್ಟಿತ್ತು ಪ್ರಪಂಚ
ಕೂಡಲಚೆನ್ನಸಂಗಮದೇವಾ ಗುರು ಕರುಣಿಸೆ ಬಿಟ್ಟಿತ್ತು ಎನ್ನ ಕರ್ಮಪಾಶ