ಗುರು ಮುಟ್ಟಿ ಲಿಂಗವಾಯಿತ್ತೈಸೆ,

ವಿಕಿಸೋರ್ಸ್ ಇಂದ
Jump to navigation Jump to search



Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಗುರು ಮುಟ್ಟಿ ಲಿಂಗವಾಯಿತ್ತೈಸೆ
ಅದು ಬಿದ್ದಿತ್ತು
ಹೋಯಿತ್ತೆಂಬ ಅಜ್ಞಾನವ ನೋಡಾ
ಕಟ್ಟುವಠಾವನು
ಮುಟ್ಟುವ ಭೇದವನು ಕೂಡಲಚೆನ್ನಸಂಗಾ ನಿಮ್ಮ ಶರಣ ಬಲ್ಲ