ಗುರು ಲಿಂಗ ಜಂಗಮದಿಂದ

ವಿಕಿಸೋರ್ಸ್ದಿಂದ


Pages   (key to Page Status)   

ಗುರು ಲಿಂಗ ಜಂಗಮದಿಂದ ಪಾದೋದಕ ಪ್ರಸಾದವಾುತ್ತು. ಆ ಭಾವವೆ ಮಹಾಪ್ರಸಾದವಾಗಿ ಎನಗೆ ಬೇರೆ ಪ್ರಸಾದವೆಂಬುದಿಲ್ಲ ಕೂಡಲಸಂಗಮದೇವಾ. 462