ಗೋತ್ರನಾಮವ ಬೆಸಗೊಂಡಡೆ ಮಾತು

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಗೋತ್ರನಾಮವ ಬೆಸಗೊಂಡಡೆ ಮಾತು ನೂಕದೆ ಸುಮ್ಮನಿದ್ದಿರಿದೇನಯ್ಯಾ ತಲೆಯ ಕುತ್ತಿ ನೆಲನ ಬರೆವುತ್ತಿದ್ದಿರಿದೇನಯ್ಯಾ ಗೋತ್ರನಾಮ
ಮಾದಾರ ಚೆನ್ನಯ್ಯ
ಡೋಹರ ಕಕ್ಕಯ್ಯನೆಂಬುದೇನು
ಕೂಡಲಸಂಗಯ್ಯಾ.