ಗ್ರಾಮದ ಪಥಗತಿಯನರಿಯರು, ಗ್ರಾಮಕ್ಕೆ
ಗೋಚರ
ಲೇಖಕರು: ಚೆನ್ನಬಸವಣ್ಣ
ಶೀರ್ಷಿಕೆ: vachana saahitya
ವರ್ಷ: 1144-1168 AD
ಪ್ರಕಾಶಕರು: anubhava mantapa
ಮೂಲ: vachana saahitya
ಪುಟಗಳು: ಇಲ್ಲಿನ ಪುಟಗಳು
ಗ್ರಾಮದ ಪಥಗತಿಯನರಿಯರು
ಗ್ರಾಮಕ್ಕೆ ಗುರುವಾವುದೆಂದರಿಯರು
ಗ್ರಾಮದ ಕರಣವಿಡಿದಲ್ಲಿ ನಿಚ್ಚಾಟವಾವುದೆಂದರಿಯರು. ಇವನರಿದು ಮರೆದು ನಿಂದರೆ ಕೂಡಲಚೆನ್ನಸಂಗನಲ್ಲಿ ಲಿಂಗೈಕ್ಯವು.