ಗ್ರಾಮಮಧ್ಯದ ಮೇಲಣ ಮಾಮರ,

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಗ್ರಾಮಮಧ್ಯದ ಮೇಲಣ ಮಾಮರ
ಸೋಮಸೂರ್ಯರ ನುಂಗಿತ್ತಲ್ಲಾ! ಅಮರಗಣಂಗಳ ನೇಮದ ಮಂತ್ರ
ಬ್ರಹ್ಮಾಂಡಕೋಟಿಯ ಮೀರಿತ್ತಲ್ಲಾ! ಸುಮನ ಸುಜ್ಞಾನದೊಳಗಾಡುವ ಮಹಾಮಹಿಮಂಗೆ
ನಿರ್ಮಳವಾಯಿತ್ತು_ಗುಹೇಶ್ವರಾ.