ಘಟಪಟದ ಭಿತ್ತಿಯಂತೆ ಭಿನ್ನವೆಂಬ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಘಟಪಟದ ಭಿತ್ತಿಯಂತೆ ಭಿನ್ನವೆಂಬ ಹಾಂಗೆ ಇಹುದು. ತಿಳಿದು ನೋಡಿದಡೆ ಭಿನ್ನವುಂಟೆ ? ಘಟದೊಳಗಣ ಬಯಲು
ಪಟದೊಳಗಣ ನೂಲು; ಭಿತ್ತಿಯ ಮೃತ್ತಿಕೆಯಂತೆ ಒಂದಲ್ಲದೆ ಎರಡಿಲ್ಲ. ದೇಹಿಗಳೊಳಗೆ ಗುಹೇಶ್ವರನಲ್ಲದೆ ಮತ್ತಾರೂ ಇಲ್ಲ.